June 15, 2026

ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ  ಆತ್ಮಹತ್ಯೆ

0
image_editor_output_image498223116-1781513765636.jpg

ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಭಾನುವಾರ ಸಂಜೆ ಸುಮಾರು 5:30ರ ವೇಳೆಗೆ ಸಂಚಿತಾ ಅವರ ಸಹೋದರಿ ಅಂಜಲಿ ಮನೆಯಿಂದ ಹೊರಗೆ ಹೋಗಿದ್ದರು. ಈ ಸಮಯದಲ್ಲಿ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ.

ನಟಿ ಸಂಚಿತಾ ಅವರು ತಮ್ಮ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ತುಲಿಂಜ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!