June 15, 2026

ಈಜಲು ಹೇಮಾವತಿ ನದಿಗೆ  ಇಳಿದಿದ್ದ ಮೂವರು ಯುವಕರು ನೀರುಪಾಲು

0
image_editor_output_image-1166423452-1781516421560.jpg

ಹಾಸನ: ಗೊರೂರಿನ ಬಳಿ ಈಜಲು ಹೇಮಾವತಿ ನದಿಗೆ  ಇಳಿದಿದ್ದ ಬೆಂಗಳೂರು  ಮೂಲದ ಮೂವರು ಯುವಕರು ನೀರು ಪಾಲಾಗಿದ್ದಾರೆ.

ಚರಣ್ (20), ಮಿಲನ್ (23), ಮಣಿಕಂಠ (20) ಮೃತ ಯುವಕರು. ಆರು ಯುವಕರು ಹಾಗೂ ನಾಲ್ವರು ಯುವತಿಯರು ಒಟ್ಟಾಗಿ ಐದು ಸ್ಕೂಟಿಯಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳಿ ವಾಪಾಸ್ ಆಗುತ್ತಿದ್ದರು. ಬರುವಾಗ ಗೂಗಲ್ ಮ್ಯಾಪ್‌ನಲ್ಲಿ ಪ್ರವಾಸಿ ತಾಣ ಹುಡುಕಿ ಹೇಮಾವತಿ ಹಿನ್ನೀರಿನಲ್ಲಿರುವ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ಬಂದಿದ್ದರು.

Leave a Reply

Your email address will not be published. Required fields are marked *

error: Content is protected !!