August 18, 2026

ಸುಳ್ಯ: ವಿಷ ಪದಾರ್ಥ ಸೇವಿಸಿ ಯುವಕ ಆತ್ಮಹತ್ಯೆ

0
image_editor_output_image-2141285615-1783012759680

ಪಂಜ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದ ಯುವಕನೋರ್ವ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ
ಘಟನೆ ನಡೆದಿದೆ.

ಪಂಜದ ಬೈಲ್ ನಿವಾಸಿ ತನುಷ್ ಗೌಡ (21) ಆತ್ಮಹತ್ಯೆ ಮಾಡಿಕೊಂಡ ಯುವಕ.

ವಿಷ ಪದಾರ್ಥ ಸೇವಿಸಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ತಾಯಿ, ಸಹೋದರಿ ಹಾಗೂ ಅಪಾರ ಬಂಧು ಮಿತ್ರರನ್ನು ಆಗಲಿದ್ದಾರೆ

Leave a Reply

Your email address will not be published. Required fields are marked *

error: Content is protected !!