July 3, 2026

ಪುತ್ತೂರು ಕೆಎಸ್ ಆರ್ ಟಿ ಸಿ  ಬಸ್‌ ನಿಲ್ದಾಣದ ಸಮೀಪ ಯುವತಿಗೆ ಕಿರುಕುಳ ಆರೋಪ: ಮಾತಿನ ಚಕಮಕಿ ಮತ್ತು ತಳ್ಳಾಟ

0
image_editor_output_image-440720748-1783062596372

ಪುತ್ತೂರು: ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಸಮೀಪ ಯುವತಿಗೆ ಕಿರುಕುಳ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗುರುವಾರ ಮಧ್ಯಾಹ್ನ ಮಾತಿನ ಚಕಮಕಿ ಮತ್ತು ತಳ್ಳಾಟ ನಡೆದ ಘಟನೆ ವರದಿಯಾಗಿದೆ.

ಘಟನಾ ಸ್ಥಳದಲ್ಲಿ ಕೆಲವರು ಜಮಾಯಿಸಿ ಪರಸ್ಪರ ವಾಗ್ವಾದ ನಡೆಸಿದ್ದು, ಬಳಿಕ ತಳ್ಳಾಟ-ನೂಕಾಟವೂ ನಡೆದಿದೆ ಎನ್ನಲಾಗಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಘಟನೆಗೆ ಸಂಬಂಧಿಸಿದವರು ಅಲ್ಲಿಂದ ತೆರಳಿದ್ದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!