July 13, 2026

ಬೆಳ್ತಂಗಡಿ: ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ಸುಪ್ರೀಂಕೋರ್ಟಿನಲ್ಲಿ ತಿರಸ್ಕೃತ

0
image_editor_output_image1832228957-1783939761200

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ತನ್ನನ್ನು ಗಡೀಪಾರು‌ ಮಾಡಿ‌ ಪುತ್ತೂರು‌ ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹೊರಡಿಸಿದ್ದ ಆದೇಶ ಪ್ರಶ್ನಿಸಿ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಜು. 13ರಂದು ತಿರಸ್ಕರಿಸಿದೆ.

ಸಹಾಯಕ ಆಯುಕ್ತರು ಮೂರನೇ ಬಾರಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.‌ಇದನ್ನು‌ ಪ್ರಶ್ನಿಸಿ ಮಹೇಶ್ ಶೆಟ್ಟಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

Leave a Reply

Your email address will not be published. Required fields are marked *

error: Content is protected !!