ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರೊಂದಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರಿಗೆ ಗೋಳಿತೊಟ್ಟು ಸಮೀಪದ ಸಣ್ಣಂ ಪಾಡಿ ಎಂಬಲ್ಲಿ ಬೆಂಕಿ ಹತ್ತಿಕೊಂಡಿದೆ. ಕಾರಿನಲ್ಲಿ ಸ್ಥಳೀಯರ ಮಾಹಿತಿಯಂತೆ 4 ಮಂದಿ ಇದ್ದು ಅವರು ಅಪಾಯದಿಂದ ಪಾರಾಗಿದ್ದಾರೆ