ನಮ್ಮ ಕರಾವಳಿ ನಾಳೆ ಜುಲೈ 24ರಂದು ದ.ಕ ಜಿಲ್ಲೆಯ ಎಲ್ಲಾ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ admin July 24, 2026 0 ಮಂಗಳೂರು: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು. 24ರ ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. Post navigation Previous: ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರNext: ಸುಳ್ಯ: ನಾಪತ್ತೆಯಾಗಿದ್ದ ಅಪ್ರಾಪ್ತೆ ಬಾಲಕಿಯನ್ನು ಪತ್ತೆ ಹಚ್ಚಿದ ಪೊಲೀಸರು: ಕಡಬದ ಯುವಕನ ಬಂಧನ More Stories ನಮ್ಮ ಕರಾವಳಿ ಕನ್ಯಾನ ಸರ್ಕಾರಿ ಪದವಿ ಕಾಲೇಜಿನಲ್ಲಿ ಎನ್ ಎಸ್ ಎಸ್ ವಿದ್ಯಾರ್ಥಿಗಳಿಂದ ಶ್ರಮದಾನ* admin September 14, 2026 0 ನಮ್ಮ ಕರಾವಳಿ ವಿಟ್ಲ: ಸೆ.17ರಂದು ಕಡಂಬು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ರಂಗಪೂಜೆ admin September 14, 2026 0 ನಮ್ಮ ಕರಾವಳಿ ನಿವೃತ್ತ ಸರಕಾರಿ ನೌಕರ ಸೀನಿಯರ್ ಲೇಡಿಸ್ ಕ್ಲಬ್ ವಿಟ್ಲ ಇದರ ಸಾಮಾನ್ಯ ಸಭೆ admin September 14, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.