ನಮ್ಮ ಕರಾವಳಿ ಜುಲೈ 25ರಂದು ದ.ಕ ಜಿಲ್ಲೆಯ ಶಾಲಾ-ಕಾಲೇಜ್ ಗಳಿಗೆ ರಜೆ ಘೋಷಣೆ admin July 24, 2026 0 ಮಂಗಳೂರು: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು. 25ರ ಶನಿವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. Post navigation Previous: ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈNext: ಸ್ತ್ರೀಶಕ್ತಿ ಲಾಟರಿಯ ಒಂದನೇ ಬಹುಮಾನ ಮತ್ತೆ ಕಣ್ಣೂರಿಗೆ; ಪಯ್ಯನ್ ಲಾಟರಿ ಮೂಲಕ ಮಾರಾಟವಾದ ಟಿಕೆಟ್ಗೆ ಒಂದು ಕೋಟಿ More Stories ನಮ್ಮ ಕರಾವಳಿ ಕಾಸರಗೋಡು: ಬಸ್ಸಿನಿಂದ ಇಳಿಯುತ್ತಿದ್ದ ವೃದ್ಧೆಯ ಚಿನ್ನದ ಸರ ಕಳ್ಳತನಕ್ಕೆ ಯತ್ನ: ಆರೋಪಿ ಮಧುರೈ ಮೂಲದ ಮಹಿಳೆಯ ಬಂಧನ admin September 14, 2026 0 ನಮ್ಮ ಕರಾವಳಿ ಕನ್ಯಾನ ಸರ್ಕಾರಿ ಪದವಿ ಕಾಲೇಜಿನಲ್ಲಿ ಎನ್ ಎಸ್ ಎಸ್ ವಿದ್ಯಾರ್ಥಿಗಳಿಂದ ಶ್ರಮದಾನ* admin September 14, 2026 0 ನಮ್ಮ ಕರಾವಳಿ ವಿಟ್ಲ: ಸೆ.17ರಂದು ಕಡಂಬು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ರಂಗಪೂಜೆ admin September 14, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.