August 6, 2026

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್‌ಐಎ

0
image_editor_output_image1617386270-1786030669064

ಸುಳ್ಯ : 2022ರಲ್ಲಿ ನಡೆದ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಬಂಧಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!