April 5, 2025

ಪೆಟ್ರೋಲ್ ಬಂಕಿನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ

0

ಮೂಡಿಗೆರೆ: ಕೊಟ್ಟಿಗೆಹಾರದ ಪೆಟ್ರೋಲ್ ಬಂಕಿನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ಸಿಗೆ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಭಾರಿ ದುರಂತವೊಂದು ತಪ್ಪಿದೆ.

ಪೆಟ್ರೋಲ್ ಬಂಕ್ ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್-ಡೀಸೆಲ್ ಇದ್ದು, ಪೆಟ್ರೋಲ್ ಬಂಕ್ ನೌಕರನ ಸಮಯಪ್ರಜ್ಞೆಯಿಂದ ದುರಂತ ತಪ್ಪಿದೆ. ತಡರಾತ್ರಿ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯ ಯುವಕರು ಬೆಂಕಿ ನಂದಿಸಿದ್ದಾರೆ.

 

 

Leave a Reply

Your email address will not be published. Required fields are marked *

You may have missed

error: Content is protected !!