August 13, 2026

ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ: ಸವಾರ ಮೃತ್ಯು

0
IMG-20260813-WA0081

ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ವಳಚಿಲ್ ನಲ್ಲಿ ಬುಧವಾರ ರಾತ್ರಿ ನಡೆದಿದೆ.

ಅತೀ ವೇಗದಿಂದ ಚಲಿಸಿಕೊಂಡು ಬಂದ ಕಾರು ಬೈಕ್‌ಗೆ ಢಿಕ್ಕಿಯಾಗಿದೆ‌ ಎಂದು ಆರೋಪಿಸಲಾಗಿದೆ. ಇದರಿಂದ ಸವಾರ ಹಾರಿಸ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!