August 15, 2026

ವಿಟ್ಲ: ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆ: ಸ್ವಾತಂತ್ರ್ಯೋತ್ಸವ ಆಚರಣೆ

0
image_editor_output_image-1461344605-1786776502356

ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆ rmsa ಇಲ್ಲಿ ನಡೆದ ಸ್ವಾತಂತ್ರೋತ್ಸವದಲ್ಲಿ ನಿವೃತ್ತ ಯೋಧ ಕ್ಯಾಪ್ಟನ್ ದನಂಜಯ ನಾಯ್ತೊಟ್ಟು ಧ್ವಜಾರೋಹಣ ನೆರವೇರಿಸಿದರು. ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ಗೌಡ, ಸ್ಥಾಯಿ ಸಮಿತಿಯ ಅಧ್ಯಕ್ಷ ಅಶೋಕ್ ಶೆಟ್ಟಿ, ಮಾಜಿ ಅಧ್ಯಕ್ಷ ರವಿಪ್ರಕಾಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮಾನಾಥ ವಿಟ್ಲ, ಸದಸ್ಯರು, ಎಸ್ ಡಿ ಎಂ ಸಿ ಅಧ್ಯಕ್ಷರುಗಳಾದ ಪ್ರವೀಣ ಮತ್ತು ರವಿಶಂಕರ್ ಶಾಸ್ತ್ರಿ , ಹಾಗೂ ಸದಸ್ಯರು, ಮುಖ್ಯ ಶಿಕ್ಷಕರುಗಳಾದ ಫೆಲ್ಸಿಟಾ ಇವಾ ಗಲ್ಬಾವೊ ಮತ್ತು ವಾರಿಜ ಬಿ, ಸಹಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕ ರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!