September 30, 2026

ವಿಟ್ಲ: ವಿಟ್ಠಲ್ ಪ್ರೌಢ ಶಾಲೆ: ಸ್ವಾತಂತ್ರ್ಯೋತ್ಸವ ಆಚರಣೆ

0
image_editor_output_image-1460421084-1786776653630

ವಿಟ್ಲ ವಿಟ್ಠಲ ಪ್ರೌಢಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕೊಪ್ಪ ಕೃಷ್ಣಪ್ರಸಾದ್ ಶೆಣೈ ಧ್ವಜಾರೋಹಣ ಮಾಡಿದರು. ವಿಟ್ಠಲ ಎಜುಕೇಶನ್ ಸೊಸೈಟಿ ಸಂಚಾಲಕ ರಾಧಾಕೃಷ್ಣ ನಾಯಕ್, ಸದಸ್ಯರಾದ ಬಾಬು ಕೊಪ್ಪಳ, ನಿತ್ಯಾನಂದ ನಾಯಕ್, ಸುದರ್ಶನ ಪಡಿಯಾರ್, ಎನ್ ಸಿ ಸಿ ಆಫೀಸರ್ ಶ್ರೀನಿವಾಸ ಗೌಡ, ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

error: Content is protected !!