ವಿಟ್ಲ: ಹೊರೈಝನ್ ಸ್ಕೂಲ್: ಸಂಭ್ರಮದ ಸ್ವಾತಂತ್ರ್ಯೋತ್ಸವ
ವಿಟ್ಲ ; ವಿಟ್ಲ ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ 80ನೆಯ ಸ್ವಾತಂತ್ರ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.
ಶಾಲೆಯ ಅಧ್ಯಕ್ಷ ಅಝೀಝ್ ಸನ ಧ್ವಜಾರೋಹಣ ಮಾಡಿದರು. ಖತೀಬ್ ಆರಿಫ್ ಬಾಖವಿ ದುವಾ ನೆರವೇರಿಸಿದರು.
ಶಾಲೆಯ ಉಪಾಧ್ಯಕ್ಷ ವಿ.ಕೆ.ಎಂ.ಅಶ್ರಫ್ ,ಕಾರ್ಯದರ್ಶಿ ನೋಟರಿ ಅಬೂಬಕರ್ ,ಜೊತೆ ಕಾರ್ಯದರ್ಶಿ ಇಕ್ಬಾಲ್ ಹಳೆಮನೆ ಟ್ರಸ್ಟಿಗಳಾದ ಅಬ್ದುಲ್ ರಹಿಮಾನ್ ದೀಪಕ್,ಇಸಾಕ್ ಸಾಹೇಬ್ ಹಮೀದ್ ಬದ್ರಿಯಾ ,ಮಸೀದಿ ಕೋಶಾಧಿಕಾರಿ ಶರೀಫ್ ಪೊನ್ನೋಟು, ಕಾರ್ಯದರ್ಶಿ ಇಸ್ಮಾಯಿಲ್ ಶಾಫಿ,ಜೊತೆ ಕಾರ್ಯದರ್ಶಿ ಅಬೂಬಕರ್ ಅನಿಲಕಟ್ಟೆ,, ಮದರಸ ಅಧ್ಯಕ್ಷ ಇಸ್ಮಾಯಿಲ್ ಪರ್ತಿಪ್ಪಾಡಿ ಮುಂತಾದವರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು ಸ್ವಾಗತಿಸಿದರು




