ನಮ್ಮ ಕರಾವಳಿ ಪುತ್ತೂರು: ಆಂಬ್ಯುಲೆನ್ಸ್ ಮತ್ತು ಕಾರು ನಡುವೆ ಅಪಘಾತ: admin August 16, 2026 0 ಪುತ್ತೂರು: ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬೈಪಾಸ್ ರಸ್ತೆಯ ಬೊಳ್ವಾರ್ ಬಳಿ ನಡೆದಿದೆ. ಘಟನೆ ಪರಿಣಾಮ ವಾಹನಗಳಿಗೆ ಹಾನಿಯಾಗಿದ್ದು ಆಂಬ್ಯುಲೆನ್ಸ್ ನಲ್ಲಿದ್ದ ರೋಗಿಯನ್ನು ಬೇರೊಂದು ಆಂಬ್ಯುಲೆನ್ಸ್ ಮೂಲಕ ಚಿಕಿತ್ಸೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. Post navigation Previous: ಬಂಟ್ವಾಳ: ಹಾಸನದಿಂದ ಮಂಗಳೂರಿಗೆ ಕಾರಿನಲ್ಲಿ ಮಾದಕ ವಸ್ತು ಸಾಗಾಟ: 1 ಕೋಟಿ ರೂ. ಮೌಲ್ಯದ ಮಾದಕ ವಸ್ತು ಮತ್ತು ಆರೋಪಿ ವಶಕ್ಕೆNext: ಸಿರಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ More Stories ನಮ್ಮ ಕರಾವಳಿ ವಿಟ್ಲ: ಬ್ಲಾಕ್ ಕಾಂಗ್ರೆಸ್ನಿಂದ ಕಪ್ಪುಪಟ್ಟಿ ಧರಿಸಿ ಬೃಹತ್ ಪ್ರತಿಭಟನೆ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ admin October 9, 2026 0 ನಮ್ಮ ಕರಾವಳಿ ಬಂಟ್ವಾಳ: ನೇಣುಬಿಗಿದು ಯುವಕ ಆತ್ಮಹತ್ಯೆ admin October 9, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್ ನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ: ಮೂವರು ಆರೋಪಿಗಳು ಸಹಿತ 1.58 ಕೋಟಿ ಮೌಲ್ಯದ ಎಂಡಿಎಂಎ ವಶಕ್ಕೆ admin October 9, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.