ನಮ್ಮ ಕರಾವಳಿ ನಾಗರಪಂಚಮಿ: ಆ.17 ಸೋಮವಾರ ದ.ಕ. ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ admin August 16, 2026 0 ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ದಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. Post navigation Previous: ಮಂಗಳೂರು: McDonald’s ಮಳಿಗೆಗೆ ಆಹಾರ ಸುರಕ್ಷತಾ ಅಧಿಕಾರಿಗಳಿಂದ ದಾಳಿNext: ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ನಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ More Stories ನಮ್ಮ ಕರಾವಳಿ ವಿಟ್ಲ: ಬ್ಲಾಕ್ ಕಾಂಗ್ರೆಸ್ನಿಂದ ಕಪ್ಪುಪಟ್ಟಿ ಧರಿಸಿ ಬೃಹತ್ ಪ್ರತಿಭಟನೆ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ admin October 9, 2026 0 ನಮ್ಮ ಕರಾವಳಿ ಬಂಟ್ವಾಳ: ನೇಣುಬಿಗಿದು ಯುವಕ ಆತ್ಮಹತ್ಯೆ admin October 9, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್ ನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ: ಮೂವರು ಆರೋಪಿಗಳು ಸಹಿತ 1.58 ಕೋಟಿ ಮೌಲ್ಯದ ಎಂಡಿಎಂಎ ವಶಕ್ಕೆ admin October 9, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.