August 18, 2026

ಎಸ್ಡಿಪಿಐ ವತಿಯಿಂದ ಬ್ರಹ್ಮರಕೂಟ್ಲು ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪಾದಯಾತ್ರೆ: ಸೇರಿದ ಅಪಾರ ಜನಸ್ತೋಮ

0
image_editor_output_image1203650909-1787045241735

ಮಂಗಳೂರು: ಬ್ರಹ್ಮರಕೂಟ್ಲುವಿನಲ್ಲಿ ಕಾರ್ಯಾಚರಿಸುತ್ತಿರುವ ಅಕ್ರಮ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಇಂದು ಎಸ್ ಡಿಪಿಐ ಬೃಹತ್ ಪಾದಯಾತ್ರೆ ನಡೆಸುತ್ತಿದೆ.
ಈ ಪಾದಯಾತ್ರೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದು, ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸುತ್ತಿದ್ದಾರೆ.
ಬ್ರಹ್ಮರಕೂಟ್ಲು ಟೋಲ್ ಗೇಟ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಯಲಿದೆ.

Leave a Reply

Your email address will not be published. Required fields are marked *

error: Content is protected !!