August 19, 2026

ವಿಟ್ಲ: ಪಿಕಪ್ ಮತ್ತು ಆಕ್ಟಿವಾ ನಡುವೆ ಅಪಘಾತ: ಇಬ್ಬರು ಯುವತಿಯರಿಗೆ ಗಂಭೀರ ಗಾಯ

0
IMG-20260819-WA0117

ವಿಟ್ಲ: ಪಿಕಪ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿಲ ಮುರುವ ತಿರುವಿನಲ್ಲಿ ನಡೆದಿದೆ.

ಘಟನೆ ಪರಿಣಾಮ ಆಕ್ಟಿವಾ ಸವಾರೆ ಮತ್ತು ಸಹಸವಾರೆ ಗಂಭೀರ ಗಾಯಗೊಂಡಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಗಾಯಗೊಂಡವರನ್ನು ಮಾಣಿಲ ನಿವಾಸಿಗಳಾದ ಮನ್ವಿತಾ ಮತ್ತು ಕಾವ್ಯಶ್ರೀ ಎಂದು ಗುರುತಿಸಲಾಗಿದ್ದು ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!