August 21, 2026

ಹೋಂ ವರ್ಕ್‌ ಮಾಡದಿದ್ದಕ್ಕೆ ಹಲ್ಲೆ ನಡೆಸಿದ ಶಿಕ್ಷಕಿ: ಕುಸಿದು ಬಿದ್ದು ವಿದ್ಯಾರ್ಥಿ ಸಾವು

0
IMG-20260821-WA0008

ಅಮರಾವತಿ: ಹೋಂ ವರ್ಕ್‌ ಮಾಡದಿದ್ದಕ್ಕೆ ಶಿಕ್ಷಕಿ ಹಲ್ಲೆ ನಡೆಸಿದ ಪರಿಣಾಮ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ವಿಶಾಖಪಟ್ಟಣಂನ ಖಾಸಗಿ ಶಾಲೆಯಲ್ಲಿ ನಡೆದಿದೆ.

ಶಿಕ್ಷಕಿ ಕೋಲಿನಿಂದ ಹೊಡೆದ ನಂತರ ವಿದ್ಯಾರ್ಥಿ ತೇಜ ಕುಸಿದು ಬಿದ್ದ. ಆತನನ್ನು ಕಿಂಗ್‌ ಜಾರ್ಜ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಬಾಲಕ ಮೃತ ಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!