August 24, 2026

ನಾಳೆ ಆ.25ರಂದು ದ.ಕ., ಉಡುಪಿ ಜಿಲ್ಲೆಯಲ್ಲಿ ಮೀಲಾದ್ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆ

0
images

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ ರಜೆಯನ್ನು ಸ್ಥಳೀಯ ಪರಿಸ್ಥಿತಿ ಗಳಿಗೆ ಅನುಸಾರವಾಗಿ ಆ.26ರ ಬದಲಿಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಉಡುಪಿ ಮತ್ತು ದ.ಕ. ಜಿಲ್ಲಾಧಿಕಾರಿಗಳ ಕೊರಿಕೆಯಂತೆ ಸರಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಆ.25ರಂದು ಸಾರ್ವತ್ರಿಕ ರಜೆ ಘೋಷಿಸಲು ಜಿಲ್ಲಾಧಿಕಾರಿ ಹಂತದಲ್ಲಿಯೇ ನಿಯಮಾನುಸಾರ ತೀರ್ಮಾನ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದು, ಅದರಂತೆ ಜಿಲ್ಲಾಧಿಕಾರಿಗಳು ಸಾರ್ವತ್ರಿಕ ರಜೆ ಘೋಷಣೆ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!