August 31, 2026

ಚಾಕುವಿನಿಂದ ಇರಿದು AIMIM ಮುಖಂಡನ ಹತ್ಯೆ

0
IMG-20260831-WA0076

ಹೈದರಾಬಾದ್: ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮುಖಂಡನನ್ನು ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಹೈದರಾಬಾದ್‌ನಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಮೃತರನ್ನುAIMIM ಪ್ರದೇಶ ಅಧ್ಯಕ್ಷ ಮೆಹಬೂಬ್ ಅಲಿ ಎಂದು ಗುರುತಿಸಲಾಗಿದೆ. ವಟ್ಟೆಪಲ್ಲಿಯ ಗುಂಟಲ್ ಶಾ ಬಾಬಾ ದರ್ಗಾ ಸಮೀಪ ಭಾನುವಾರ ರಾತ್ರಿ ಸುಮಾರು 10 ಗಂಟೆ ವೇಳೆಗೆ ಈ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!