August 31, 2026

ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ಲಿಯೋನೆಲ್ ಮೆಸ್ಸಿ ನಿವೃತ್ತಿ ಘೋಷಣೆ

0
images

ಅರ್ಜೆಂಟೀನಾ: ಅರ್ಜೆಂಟೀನಾದ ವಿಶ್ವಕಪ್ ವಿಜೇತ ನಾಯಕ ಲಿಯೋನೆಲ್ ಮೆಸ್ಸಿ ಅಂತಾರಾಷ್ಟ್ರೀಯ ಫುಟ್‌ಬಾಲ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಈ ಮೂಲಕ ತಮ್ಮ ದೇಶಕ್ಕಾಗಿ ಎರಡು ದಶಕಗಳಿಗೂ ಹೆಚ್ಚು ಕಾಲ ಅಪ್ರತಿಮ ಸೇವೆ ಸಲ್ಲಿಸಿದ ‘ಫುಟ್‌ಬಾಲ್ ದಿಗ್ಗಜ’ನ ಅಂತಾರಾಷ್ಟ್ರೀಯ ಪಯಣಕ್ಕೆ ತೆರೆಬಿದ್ದಿದೆ.

ಅರ್ಜೆಂಟೀನಾ ರಾಷ್ಟ್ರೀಯ ತಂಡದ ಪರ ತಮ್ಮ ಸುದೀರ್ಘ ಯಾನವನ್ನು ಮುಕ್ತಾಯಗೊಳಿಸುತ್ತಿರುವುದಾಗಿ ಮೆಸ್ಸಿ ಅಧಿಕೃತವಾಗಿ ಪ್ರಕಟಿಸಿದ್ದು, ವಿಶ್ವದಾದ್ಯಂತ ಇರುವ ಕೋಟ್ಯಂತರ ಫುಟ್‌ಬಾಲ್ ಅಭಿಮಾನಿಗಳನ್ನು ಈ ನಿರ್ಧಾರ ಭಾವುಕರನ್ನಾಗಿಸಿದೆ. ತಮ್ಮ ನಿವೃತ್ತಿಯ ನಿರ್ಧಾರವನ್ನು ಮೆಸ್ಸಿ ಅವರು ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!