ನಮ್ಮ ಕರಾವಳಿ ಪುತ್ತೂರು: ಜಿಮ್ ನಲ್ಲಿ ವರ್ಕ್ ಓಟ್ ಮಾಡುತ್ತಿದ್ದ ವಿದ್ಯಾರ್ಥಿ ಮೃತ್ಯು admin September 5, 2026 0 ಪುತ್ತೂರು: ಜಿಮ್ ನಲ್ಲಿ ವಿದ್ಯಾರ್ಥಿಯೋರ್ವ ವರ್ಕ್ ಔಟ್ ಮಾಡುತ್ತಿದ್ದ ವೇಳೆ ಎದೆ ನೋವು ಕಂಡು ಬಳಿಕ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುಂಜೂರುಪಂಜ ನಿವಾಸಿ ಶ್ರಮಿಕ್ ರೈ(20) ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. Post navigation Previous: ವಿಟ್ಲ: ಕೆಲಿಂಜ ಮಸೀದಿಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಉಚಿತ ಲೈಟಿಂಗ್ಸ್ ವ್ಯವಸ್ಥೆ ಮಾಡುವ ಮುನ್ನ ಅವರಿಗೆ ಸನ್ಮಾನ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಪುತ್ತೂರು: ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ: ಮೂವರ ವಿರುದ್ಧ ಪ್ರಕರಣ ದಾಖಲು admin September 5, 2026 0 ನಮ್ಮ ಕರಾವಳಿ ಮಂಗಳೂರು: ಭಜನೆ ಮಾಡುತ್ತಿದ್ದಾಗ ಹೃದಯಾಘಾತ: ಯುವಕ ಮೃತ್ಯು admin September 5, 2026 0 ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin September 5, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.