September 7, 2026

ನೇಣು ಬಿಗಿದುಕೊಂಡು ಅವಿವಾಹಿತ ಆತ್ಮಹತ್ಯೆ

0
image_editor_output_image-1467975482-1788768512700

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ವೀರಕಂಬ ನಿವಾಸಿ ಹರೀಶ್ ಎಸ್. ಟಿ (48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Leave a Reply

Your email address will not be published. Required fields are marked *

error: Content is protected !!