September 8, 2026

ವಿಟ್ಲ: ದಿ ನಾಲೇಡ್ಜ್ ಹಬ್ ಶಿಕ್ಷಣ ಸಂಸ್ಥೆ ವತಿಯಿಂದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿದ್ಯಾಶಂಕರ್ ಡಿ ಅವರಿಗೆ ಸನ್ಮಾನ

0
image_editor_output_image-627781593-1788883097107

ವಿಟ್ಲ: ವಿಟ್ಲದ ದಿ ನಾಲೇಡ್ಜ್ ಹಬ್ ಶಿಕ್ಷಣ ಸಂಸ್ಥೆ ವತಿಯಿಂದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಟ್ಲ ಪಿಎಂಶ್ರೀ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕ ವಿದ್ಯಾಶಂಕರ್ ಡಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಪಿಎಂಶ್ರೀ ಶಾಲಾ ಶಿಕ್ಷಕಿ ಶ್ರೀಮತಿ ಕೆ, ನಾಲೇಡ್ಜ್ ಹಬ್ ನ ಶಿಕ್ಷಕರಾದ ಮುಸ್ತಫಾ ಖಲೀಲ್ ವಿಟ್ಲ, ಉಮಾನಾಥ್, ಸುರೈಯ ಉಪಸ್ಥಿತರಿದ್ದರು.

ನಾಲೇಡ್ಜ್ ಹಬ್ ನ ಆಡಳಿತ ನಿರ್ದೇಶಕ ಮಹಮ್ಮದ್ ಅಲಿ ವಿಟ್ಲ ನಿರೂಪಿಸಿ, ವಂದಿಸಿದರು. ವಿದ್ಯಾರ್ಥಿನಿ ವಿದೀಶಾ ಸ್ವಾಗತಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!