September 14, 2026

ಕನ್ಯಾನ ಸರ್ಕಾರಿ ಪದವಿ ಕಾಲೇಜಿನಲ್ಲಿ ಎನ್ ಎಸ್ ಎಸ್ ವಿದ್ಯಾರ್ಥಿಗಳಿಂದ ಶ್ರಮದಾನ*

0
image_editor_output_image2055835592-1789366833823

ಕನ್ಯಾನ, ಸೆಪ್ಟೆಂಬರ್ 12: ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಪರಿಸರ ಪ್ರೇಮವನ್ನು ವೃದ್ಧಿಸುವ ಉದ್ದೇಶದಿಂದ ಕನ್ಯಾನ ಸರ್ಕಾರಿ ಪದವಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಕಾಲೇಜಿನ ಮುಂಭಾಗದಲ್ಲಿ ಹೂದೋಟ ನಿರ್ಮಿಸಲು ಮಣ್ಣು ಹಾಕಿ ನೆಲವನ್ನು ಸಮತಟ್ಟುಗೊಳಿಸಲಾಯಿತು.
ಉಪನ್ಯಾಸಕರ ಮಾರ್ಗದರ್ಶನದಲ್ಲಿ ಸ್ವಯಂಸೇವಕರು ಈ ಶ್ರಮದಾನದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವ ಮೂಲಕ ಕಾಲೇಜು ಆವರಣವನ್ನು ಸುಂದರವಾಗಿಸಿದರು.

Leave a Reply

Your email address will not be published. Required fields are marked *

error: Content is protected !!