September 16, 2026

ವಿಟ್ಲ: ಕಚೇರಿಯ ಕೆಲಸಕ್ಕೆ ಮಹಿಳಾ ಸಿಬ್ಬಂದಿ ಬೇಕಾಗಿದ್ದಾರೆ

0
image_editor_output_image-2058542030-1789548069904

ವಿಟ್ಲ: ವಿಟ್ಲದ ಕಚೇರಿಯ ಕೆಲಸಕ್ಕೆ ಮಹಿಳಾ ಸಿಬ್ಬಂದಿ ಅಗತ್ಯವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಂಪ್ಯೂಟರ್‌ ಹಾಗೂ ಆನ್‌ಲೈನ್‌ ಕೆಲಸ ಗೊತ್ತಿರುವ ಮಹಿಳಾ ಸಿಬ್ಬಂದಿ ಕೆಲಸಕ್ಕೆ ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ವಿಟ್ಲ ಮತ್ತು ಸುತ್ತಮುತ್ತಲಿನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು +91 6360943710  ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!