September 21, 2026

ಪ್ರಚೋದನಕಾರಿ ಭಾಷಣ ಆರೋಪ:ಪ್ರತಾಪ್ ಸಿಂಹ ವಿರುದ್ಧ FIR ದಾಖಲು

0
image_editor_output_image1477569600-1789974708472

ಮೈಸೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಪ್ರತಾಪ್ ಸಿಂಹ  ಸೇರಿದಂತೆ ಇತರರ ವಿರುದ್ಧ ಟಿ.ನರಸೀಪುರ  ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್  ದಾಖಲಾಗಿದೆ.

ಟಿ.ನರಸೀಪುರದಲ್ಲಿ ಗಣೇಶ ಕೂರಿಸುವ ವಿಚಾರಕ್ಕೆ ಇನ್ಸ್ಪೆಕ್ಟರ್ ಧಮ್ಕಿಗೆ ಸವಾಲಾಗಿ ನಡೆದ ಶೋಭಾಯಾತ್ರೆ ವೇಳೆ ಪ್ರತಾಪ್ ಸಿಂಹ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ಹಿನ್ನೆಲೆ ಪ್ರತಾಪ್ ಸಿಂಹ ಮತ್ತು ಇತರರ ವಿರುದ್ಧ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸೆಕ್ಷನ್ 132, 191, 194, 196(1)(ಎ)(ಬಿ), 299, 353(1)(ಬಿ)(ಸಿ) ಹಾಗೂ ಸೆಕ್ಷನ್ 190ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

 

Leave a Reply

Your email address will not be published. Required fields are marked *

error: Content is protected !!