September 23, 2026

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮೀರಾಬಾಯಿ ಚಾನುಗೆ ಬೆಳ್ಳಿ

0
image_editor_output_image1609338320-1790148013594

ಟೊಕಿಯೊ: ಭಾರತದ ಸ್ಟಾರ್ ವೇಟ್‌ಲಿಫ್ಟರ್ ಮೀರಾಬಾಯಿ ಚಾನು  ಕೊನೆಗೂ ಏಷ್ಯನ್ ಗೇಮ್ಸ್‌ ಪದಕದ ಬರ ನೀಗಿಸಿಕೊಂಡಿದ್ದಾರೆ.

2026ರ ಆವೃತ್ತಿಯ ಏಷ್ಯನ್‌ ಗೇಮ್ಸ್‌ನಲ್ಲಿ (Asian Games 2026) ಬುಧವಾರ ನಡೆದ ಮಹಿಳೆಯರ 49 ಕೆ.ಜಿ. ವಿಭಾಗದಲ್ಲಿ ಚಾನು ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. ಇದು ಏಷ್ಯನ್ ಗೇಮ್ಸ್‌ನಲ್ಲಿ ಮೀರಾಬಾಯಿ ಚಾನು ಅವರ ಚೊಚ್ಚಲ ಪದಕವಾಗಿದೆ.

 

Leave a Reply

Your email address will not be published. Required fields are marked *

error: Content is protected !!