September 25, 2026

ಯುವಕನ ಬ್ಲ್ಯಾಕ್‌ಮೇಲ್‌ಗೆ ಹೆದರಿ ಗೃಹಿಣಿ ಆತ್ಮಹತ್ಯೆ

0
image_editor_output_image1315948494-1790327069353

ಮೈಸೂರು: ಅಕ್ರಮ ಸಂಬಂಧ ವಿಚಾರದಲ್ಲಿ ಯುವಕ ಮಾಡಿದ ಬ್ಲ್ಯಾಕ್‌ಮೇಲ್‌ಗೆ ಹೆದರಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಲಕ್ಕನಕೊಪ್ಪಲು ಗ್ರಾಮದಲ್ಲಿ ನಡೆದಿದೆ.

34 ವರ್ಷದ ಸಿಂಧೂ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮೃತ ಸಿಂಧೂ, ಶ್ರೀಕಾಂತ್ ಎಂಬುವವರ ಪತ್ನಿ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕ್ರಿಮಿನಾಶಕ ಮಾತ್ರೆ ಸೇವಿಸಿದ್ದ ಸಿಂಧೂ ರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಿಂಧೂ ಮೃತಪಟ್ಟಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!