September 28, 2026

ಕೊಹ್ಲಿ, ಗಿಲ್‌ ಶತಕ: ವೆಸ್ಟ್‌ ಇಂಡೀಸ್‌ ಭಾರತಕ್ಕೆ 8 ವಿಕೆಟ್‌ ಭರ್ಜರಿ ಜಯ

0
image_editor_output_image1554415397-1790537078357

ತಿರುವನಂತಪುರಂ: ವಿರಾಟ್‌ ಕೊಹ್ಲಿ ಮತ್ತು ಶುಭಮನ್‌ ಗಿಲ್‌  ಅವರ ಶತಕದ ನೆರವಿನಿಂದ ವೆಸ್ಟ್‌ ಇಂಡೀಸ್‌  ವಿರುದ್ಧದ ಮೊದಲ ಏಕದಿನ (ODI) ಪಂದ್ಯವನ್ನು ಭಾರತ 8 ವಿಕೆಟ್‌ಗಳಿಂದ ಜಯಗಳಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ವೆಸ್ಟ್‌ ಇಂಡೀಸ್‌ 7 ವಿಕೆಟ್‌ ನಷ್ಟಕ್ಕೆ 295 ರನ್‌ ಹೊಡೆಯಿತು. ಈ ಮೊತ್ತವನ್ನು ಬೆನ್ನಟ್ಟಿದ ಭಾರತ ಇನ್ನೂ 50 ಎಸೆತಗಳು ಬಾಕಿ ಇರುವಂತೆಯೇ 41.4 ಓವರ್‌ಗಳಲ್ಲಿ 300 ರನ್‌ ಹೊಡೆದು ಜಯ ಸಾಧಿಸಿತು. ಈ ಭರ್ಜರಿ ಗೆಲುವಿನೊಂದಿಗೆ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.

 

Leave a Reply

Your email address will not be published. Required fields are marked *

error: Content is protected !!