November 23, 2026

ಉಡುಪಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಸಾವು

0
image_editor_output_image840952661-1790709757828

ಉಡುಪಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ನಡೆದಿದೆ.

ಮೃತರನ್ನು ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಕೆಲಸಕ್ಕೆ ರಜೆ ಇದ್ದ ಹಿನ್ನೆಲೆ ಐವರು ಸ್ನೇಹಿತರು ಮಂಗಿಲಾರು ಮೂಲಕ ಸುಮಾರು ಎರಡು ಕಿ.ಮೀ. ದುರ್ಗಮ ದಾರಿ ಕ್ರಮಿಸಿ ನದಿಗೆ ತೆರಳಿದ್ದರು. ಈ ವೇಳೆ ಆಳವಾದ ನೀರಿಗೆ ತೆರಳಿದ ಭರತ್ ಹಾಗೂ ಹರ್ಷನ್ ಮುಳುಗಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!