September 30, 2026

ಶಿವಸೇನೆಯ ನಾಯಕನನ್ನು ಗುಂಡಿಕ್ಕಿ ಹತ್ಯೆ

0
image_editor_output_image2042517273-1790769689335

ಮುಂಬೈ: ಮಹಾರಾಷ್ಟ್ರದ ಥಾಣೆಯಲ್ಲಿ ಶಿವಸೇನೆಯ ನಾಯಕ ಪ್ರದೀಪ್ ಪುರ್ಣೇಕರ್ ಅವರನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಮಂಗಳವಾರ (ಸೆ.29) ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಮಾನಪಾಡ ಉಪವಿಭಾಗದ ಮುಖ್ಯಸ್ಥ ಪ್ರದೀಪ್ ಪುರ್ಣೇಕರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಏಕಾಏಕಿ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

 

Leave a Reply

Your email address will not be published. Required fields are marked *

error: Content is protected !!