ಚಾಕುವಿನಿಂದ ಇರಿದು ಬಿಕಾಂ ವಿದ್ಯಾರ್ಥಿಯ ಕೊಲೆ
ಬೆಂಗಳೂರು: ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ದೀಪಾ ಕಾಂಪ್ಲೆಕ್ಸ್ ಬಳಿ ನಡೆದಿದೆ.
ಖಾಸಗಿ ಕಾಲೇಜಿನಲ್ಲಿ ಫಸ್ಟ್ ಇಯರ್
ಯೋಗೀಶ್ ಕಾಲೇಜಿನಲ್ಲಿ ಒಳ್ಳೆಯ ವಿದ್ಯಾರ್ಥಿಯಾಗಿದ್ದ. ಜೊತೆಗೆ ಉತ್ತಮ ಡಾನ್ಸರ್ ಕೂಡ ಆಗಿದ್ದ.
ಇಂದು ಎಂದಿನಂತೆ ಯೋಗೀಶ್ ಕಾಲೇಜಿಗೆ ಬಂದಿದ್ದ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಯೋಗೀಶ್‌ಗೆ ಫೋನ್ ಮಾಡಿ, ಹೊರಗೆ ಬಂದು ಮಾತನಾಡುವಂತೆ ಹೇಳಿದ್ದಾನೆ.





