October 2, 2026

ಶಿವಮೊಗ್ಗ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್: 8 ಮಹಿಳೆಯರಿಗೆ ಗಾಯ

0
image_editor_output_image-522551845-1790943235099

ಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಬಸ್ ಬ್ರೇಕ್‌ ಫೇಲ್‌ ಆಗಿ ಮನೆಯೊಂದರ ಮೇಲೆ ಬಿದ್ದ ಘಟನೆ ಸಾಗರ  ತಾಲೂಕಿನ ಹೊಸಕೊಪ್ಪ ಸಮೀಪದ ಹಲಕೊಟ್ಟಿಗೆ ಕ್ರಾಸ್ ಬಳಿ ನಡೆದಿದೆ.

ಘಟನೆಯಲ್ಲಿ 7-8 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!