October 5, 2026

ಚಿಕ್ಕಮಗಳೂರು: ಟೈರ್‌ ಸ್ಫೋಟಗೊಂಡು ಕೆರೆಗೆ ಬಿದ್ದ ಕಾರು

0
image_editor_output_image1564185173-1791138606711

ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ  ಟೈರ್‌ ಸ್ಫೋಟಗೊಂಡು, ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಘಟನೆ ಚಿಕ್ಕಮಗಳೂರು ನಗರದ ಕೋಟೆಕೆರೆಯಲ್ಲಿ ನಡೆದಿದೆ.

ಟೈರ್‌ ಸ್ಫೋಟಗೊಳ್ಳುತ್ತಿದ್ದಂತೆ ವಿದ್ಯತ್‌ ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಬಳಿಕ ಕೆರೆಗೆ ಹಾಕಿದ್ದ ಕಬ್ಬಿಣದ ಬೇಲಿ ಮುರಿದುಕೊಂಡು ಕೆರೆಗೆ ಬಿದ್ದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್‌ ಕಂಬ ಮುರಿದು ಬಿದ್ದಿದೆ.

 

Leave a Reply

Your email address will not be published. Required fields are marked *

error: Content is protected !!