October 7, 2026

ವಿಟ್ಲ: ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

0
image_editor_output_image-523121001-1791315328026

ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೇಪು ಗ್ರಾಮದ ನೀರ್ಕಜೆಯಲ್ಲಿ ಸಂಭವಿಸಿದೆ.

ನೀರ್ಕಜೆ ನಿವಾಸಿ ಟಿಪ್ಪರ್ ಚಾಲಕ ದಿನೇಶ್ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೃತರು ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

Your email address will not be published. Required fields are marked *

error: Content is protected !!