October 9, 2026

ಮಂಗಳೂರು: ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image348703953-1791488611659

ಮಂಗಳೂರು: ನಕಲಿ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ತೆರಳುವ ಪ್ರಯತ್ನದಲ್ಲಿ ಸಿಕ್ಕಿಬಿದ್ದು, ಶಿಕ್ಷೆ ಗುರಿಯಾಗಿದ್ದ, ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಮಂಗಳೂರು ಉತ್ತರ ಉಪ ವಿಭಾಗ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಕಾಸರಗೂಡು ಜಿಲ್ಲೆಯ ವೇಲಾಯುಧನ್ (37 ವ) ಎಂದು ಗುರುತಿಸಲಾಗಿದೆ.

2010ರ ಜೂನ್ 22ರಂದು ನಕಲಿ ಪಾಸ್ ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸಿದ್ದ ಆರೋಪಿ ವೇಲಾಯುಧನ್ ನನ್ನು ಇಮಿಗ್ರೇಷನ್ ಅಧಿಕಾರಿಗಳು ವಶಕ್ಕೆ ಪಡೆದು ಬಜಪೆ ಠಾಣೆಗೆ ದೂರು ನೀಡಿದ್ದರು.

 

Leave a Reply

Your email address will not be published. Required fields are marked *

error: Content is protected !!