October 10, 2026

ರಾಜ್ಯಮಟ್ಟದ ಜೂಡೋ ಪಂದ್ಯಾಟ: ವಿಟ್ಲ ಜೇಸಿ ಶಾಲೆಯ ವಿದ್ಯಾರ್ಥಿನಿ ಧನ್ವಿ ಸಣ್ಣಗುತ್ತು ಗೆ ಪ್ರಶಸ್ತಿ

0
image_editor_output_image-72100005-1791650956024

ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯ ಬಾಗಲಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಜೂಡೋ ಪಂದ್ಯಾಟದಲ್ಲಿ ಧನ್ವಿ ಸಣ್ಣಗುತ್ತು -63 ಕೆ. ಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾಳೆ,

ಇವಳು ಜೆ. ಸಿ. ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿಟ್ಲ ಇಲ್ಲಿ 9 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ನೋಟರಿ ವಕೀಲರು ಹಾಗೂ ವಿಟ್ಲ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು ಮತ್ತು ಶ್ವೇತಾ ದಂಪತಿಯ ಪುತ್ರಿಯಾಗಿರುತ್ತಾಳೆ.ಇವಳಿಗೆ ಮಾಧವ ಅಳಿಕೆ ಇವರ ಮಾರ್ಗದರ್ಶನದಲ್ಲಿ ರೋಹಿತ್ ಎಸ್ ಎನ್,ನಿಖಿಲ್ ಕೆ ಟಿ, ತನು ಶ್ರೀ ಡಿ ಬoಗೆರ,ಭವಿಶ್ ಸಿಂಹಮೂಲೆ,ಸುಧೀನ್ ಆಚಾರ್ ತರಬೇತಿ ನೀಡಿರುತ್ತಾರೆ.

 

Leave a Reply

Your email address will not be published. Required fields are marked *

error: Content is protected !!