October 11, 2026

ರಿಯಾದ್: ವಿಮಾನ ನಿಲ್ದಾಣದ ಮೇಲೆ ದಾಳಿ: 12 ಮಂದಿ ಮೃತ್ಯು, 309 ಜನರಿಗೆ ಗಾಯ

0
image_editor_output_image1784306879-1791691740986

ರಿಯಾದ್: ಸೌದಿ ಅರೇಬಿಯದ ರಾಜಧಾನಿ ರಿಯಾದ್ ನ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಶನಿವಾರ ನಡೆದ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿದ್ದು, 309 ಜನರು ಗಾಯಗೊಂಡಿರುವುದು ವಾರದಿಯಾಗಿದೆ.

ಮೃತರಲ್ಲಿ ನಾಲ್ವರು ಸೌದಿ ಪ್ರಜೆಗಳು ಸೇರಿದ್ದಾರೆ. ಉಳಿದವರಲ್ಲಿ ಇಬ್ಬರು ಬಾಂಗ್ಲಾದೇಶದವರು ಹಾಗೂ ಅಮೆರಿಕ, ಈಜಿಪ್ಟ್, ಜೋರ್ಡಾನ್, ಸಿರಿಯಾ, ಫೆಲೆಸ್ತೀನ್ ಮತ್ತು ಸುಡಾನ್ ತಲಾ ಒಬ್ಬರು ಇದ್ದಾರೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾಳಿಯಿಂದ ಆಸ್ತಿಪಾಸ್ತಿಗೂ ಹಾನಿಯಾಗಿದೆ. ವಿಮಾನ ಹಾರಾಟ ರದ್ದಾಗಿದೆ.

 

Leave a Reply

Your email address will not be published. Required fields are marked *

error: Content is protected !!