October 15, 2026

ಗಂಡನ ಕಿರುಕುಳ ತಾಳಲಾರದೆ ಇಬ್ಬರು ಮಕ್ಕಳನ್ನು ನದಿಗೆ ಎಸೆದು ತಾಯಿ ಆತ್ಮಹತ್ಯೆ

0
image_editor_output_image1560684672-1792033758908

ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಒಂದೇ ವೇಲ್‌ನಲ್ಲಿ ಕಟ್ಟಿ ತುಂಗಭದ್ರಾ ಕಾಲುವೆಗೆ ಎಸೆದು, ಬಳಿಕ ತಾನೂ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬಳ್ಳಾರಿ ನಗರದ ಅಲ್ಲಿಪುರ ಬಳಿಯ ತುಂಗಭದ್ರಾ ಕಾಲುವೆ  ಬಳಿ ನಡೆದಿದೆ.

ಬಳ್ಳಾರಿ ನಗರದ ಮಿಲ್ಲರ್ ಪೇಟೆ ನಿವಾಸಿ ಲತೀಪಾ ಸಿಮ್ರಾನ್ (29) ಹಾಗೂ ಅವರ ಮಕ್ಕಳಾದ ಮಹಮ್ಮದ್ ಅಯಾನ್ (3) ಮತ್ತು ಆಯಿಷಾ ಫಾತಿಮಾ (2) ಮೃತ ದುರ್ದೈವಿಗಳು.

 

ನಿನ್ನೆ ಸಂಜೆ ಲತೀಪಾ ಸಿಮ್ರಾನ್ ಮಕ್ಕಳನ್ನು ಒಂದೇ ವೇಲ್‌ಗೆ ಕಟ್ಟಿ ಕಾಲುವೆಗೆ ಎಸೆದು, ಬಳಿಕ ತಾನೂ ಕಾಲುವೆಗೆ ಹಾರಿದ್ದಾರೆ.

Leave a Reply

Your email address will not be published. Required fields are marked *

error: Content is protected !!