February 1, 2026

ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಉಡುಪಿ ಸ್ಕಾರ್ಫ್ ವಿವಾದ:
ಟ್ವಿಟರ್ ನಲ್ಲಿ ಭಾರತದಲ್ಲಿ ನಂ.1 ಟ್ರೆಂಡಿಂಗ್

0
IMG-20220103-WA0000.jpg

ಬೆಂಗಳೂರು: ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಜಾಬ್ ವಿವಾದ ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. #HijabisOurRight #UdupiStudentsNeedJustice ಎಂಬ ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಭಾರತದಲ್ಲೇ ನಂ.1 ಟ್ರೆಂಡಿಂಗ್ ಆಗಿದೆ.

ಸಂವಿಧಾನದ 9 ಹಾಗೂ 21 ನೇ ವಿಧಿಯನ್ನು ಗಾಳಿಗೆ ತೂರಿ, ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆಯನ್ನುಂಟುಮಾಡಿದ ಕಾಲೇಜು ಪ್ರಾಂಶುಪಾಲರು ಹಾಗೂ ಆಡಳಿತ ಸಮಿತಿಯ ವಿರುಧ್ದ ಕ್ರಮ ಕೈಗೊಳ್ಳಬೇಕು, ಹಿಜಾಬ್ ಹಾಕಿದ ಕಾರಣಕ್ಕಾಗಿ ತರಗತಿಯಿಂದ ಹೊರದಬ್ಬಿದ ವಿದ್ಯಾರ್ಥಿಗಳನ್ನು ತರಗತಿಗೆ ಸೇರಿಸಬೇಕೆಂದು ಟ್ಟಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗಾಗಲೇ ಈ ಘಟನೆಯ ಕುರಿತು ರಾಷ್ಟ್ರಮಟ್ಟದ ಹಲವಾರು ಮಾಧ್ಯಮಗಳು ವರದಿ ಮಾಡಿದೆ.

Leave a Reply

Your email address will not be published. Required fields are marked *

error: Content is protected !!