October 24, 2026

ಮಂಗಳೂರು: ಕೆಲಸಕ್ಕೆಂದು ಹೋದ ಮಹಿಳೆ ನಾಪತ್ತೆ

0
image_editor_output_image-1011545660-1792813426665

ಮಂಗಳೂರು: ಕೆಲಸಕ್ಕೆಂದು ಹೋದ ಮಹಿಳೆಯೊಬ್ಬರು ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನ ಅರ್ಚನಾ (35) ಕಾಣೆಯಾದ ಮಹಿಳೆ. ಇವರು ಸೆಪ್ಟೆಂಬರ್ 17ರಂದು ಎಂದಿನಂತೆ ಕೆಲಸಕ್ಕೆ ತೆರಳಿದವರು ವಾಪಸ್ ಬಂದಿರಲಿಲ್ಲ. ಈಕೆ ರಾಘವೇಂದ್ರ (42) ಎಂಬವರೊಂದಿಗೆ ತೆರಳಿರುವುದಾಗಿ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!