ನಮ್ಮ ಕರಾವಳಿ ಪುತ್ತೂರು: ಪಿಕಪ್ ವಾಹನ ಪಲ್ಟಿಯಾಗಿ ಚಾಲಕ ಮೃತ್ಯು admin October 28, 2026 0 ಪುತ್ತೂರು: ಕೋಡಿಂಬಾಡಿ ಅರ್ಭಿ ಸಮೀಪ ತೆಂಗಿನಕಾಯಿ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಪುತ್ತೂರಿನ ಬನ್ನೂರು ನಿವಾಸಿ ಪ್ರಸಾದ್ ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. Post navigation Previous: ದೇಶಕ್ಕಾಗಿ 3 ಬಾರಿ ಚಿನ್ನದ ಪದಕ ಗೆದ್ದಿದ್ದ ನೀರಜ್ ಯಾದವ್ ಆತ್ಮಹತ್ಯೆNext: ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಕಾಪು: ಬೀಚ್ನಲ್ಲಿ ಪ್ರವಾಸಿಗರಿಗೆ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ reporter_2 October 28, 2026 ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin October 28, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಉಡುಪಿ: ಕಾರು, ಸೈಕಲ್ ನಡುವೆ ಭೀಕರ ಅಪಘಾತ: ಕಾರು ಚಾಲಕ, ಸೈಕಲ್ ಸವಾರ ಮೃತ್ಯು reporter October 28, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.