ವಿಟ್ಲ: ಕೆಎಸ್ಆರ್ಟಿಸಿ ಬಸ್ಸಿನಿಂದ ಬಿದ್ದು ವಿದ್ಯಾರ್ಥಿಯೋರ್ವ ಗಾಯಗೊಂಡಿರುವ ಘಟನೆ ಮಾಣಿ-ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ನೆಹರುನಗರ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಆಕಾಶ್ ಗಾಯಗೊಂಡವರು. ಬೆಳಿಗ್ಗೆ ಮನೆಯಿಂದ ಕಾಲೇಜಿಗೆ ಬರುತ್ತಿದ್ದ ವೇಳೆ ನೇರಳಕಟ್ಟೆಯಲ್ಲಿ ಆಕಾಶ್ ಬಿದ್ದು ಗಾಯಗೊಂಡಿದ್ದು, ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.