November 12, 2026

ನಾಳೆ: ಸೆ. 13ರಂದು ಎಸ್.ಐ.ಆರ್. ಅಕ್ರಮಗಳ ವಿರುದ್ಧ ವಿಟ್ಲದಲ್ಲಿ SKSSF ವತಿಯಿಂದ ಪ್ರತಿಭಟನೆ

0
image_editor_output_image481199515-1794502165993

ವಿಟ್ಲ: ಎಸ್.ಐ.ಆರ್. ಅಕ್ರಮಗಳ ವಿರುದ್ಧ ಹಾಗೂ ಮುಖ್ಯ ಚುನಾವಣಾಧಿಕಾರಿಯನ್ನು ವಜಾಗೊಳಿಸುವಂತೆ ಆಗ್ರಹಿಸಿ ದೇಶಾದ್ಯಂತ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ SKSSF ವಿಟ್ಲ ವಲಯದ ವತಿಯಿಂದ ನವೆಂಬರ್ 13ರ ಶುಕ್ರವಾರ ವಿಟ್ಲದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಶುಕ್ರವಾರ ಸಂಜೆ 4 ಗಂಟೆಗೆ ವಿಟ್ಲ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಹಲವು ಪ್ರಮುಖರು ಭಾಗವಹಿಸಲಿದ್ದಾರೆ.

ಈ ಪ್ರತಿಭಟನೆಯಲ್ಲಿ ಪ್ರಮುಖ ನಾಯಕರು,  SKSSF ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಸಂಘಟನೆಯ ಕಾರ್ಯಕರ್ತರು ಭಾಗವಹಿಸುವಂತೆ SKSSF ವಿಟ್ಲ ವಲಯದ ವತಿಯಿಂದ ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!