ಮುಖ್ಯಮಂತ್ರಿ ನೂತನ ಅಧಿಕೃತ ನಿವಾಸ ಗಂಗಾ ಗೃಹಪ್ರವೇಶ ಸಮಾರಂಭಕ್ಕೆ ತೆರಳಿ ಡಿ.ಕೆ ಶಿವಕುಮಾರ್ ಗೆ ಶುಭ ಹಾರೈಸಿದ ಮಾಜಿ ಬಿ ರಮಾನಾಥ ರೈ
ಮಾನ್ಯ ಮುಖ್ಯಮಂತ್ರಿಗಳ ನೂತನ ಅಧಿಕೃತ ನಿವಾಸ ‘ಗಂಗಾ’ದ ಗೃಹಪ್ರವೇಶ ಸಮಾರಂಭದಲ್ಲಿ ಇಂದು ಪಾಲ್ಗೊಂಡು, ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಬಿ. ರಮಾನಾಥ
ರೈ ಅವರು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಪದ್ಮರಾಜ್ ಆರ್. ಪೂಜಾರಿ, ಪಕ್ಷದ ಮುಖಂಡರಾದ ಚಂದ್ರಪ್ರಕಾಶ್ ಶೆಟ್ಟಿ, ಬೇಬಿ ಕುಂದರ್ ಹಾಗೂ ಶಬೀರ್ ಎಸ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.



