November 23, 2026

ಡೆತ್‌ನೋಟ್‌ ಬರೆದಿಟ್ಟು ಇಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

0
image_editor_output_image535414985-1795422263990

ಚಿಕ್ಕಬಳ್ಳಾಪುರ: ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಡೆತ್‌ನೋಟ್‌ ಬರೆದಿಟ್ಟು ನೇಣಿಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.

ಮಿಥುನ್ (21) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. KSRTC ಡಿಪೋ ಮುಂಭಾಗದ ಬಾಡಿಗೆ ರೂಮ್‌ನಲ್ಲಿ ಈತ ವಾಸವಾಗಿದ್ದ. ಅದೇ ರೂಮ್‌ನಲ್ಲಿ ನೇಣಿಗೆ ಶರಣಾಗಿದ್ದಾನೆ. ಮಿಥುನ್‌ ಚಿಂತಾಮಣಿ ಮೂಲದ ಶ್ರೀನಿವಾಸ್ ಮತ್ತು ಕುಸುಮ ದಂಪತಿಯ ಪುತ್ರನಾಗಿದ್ದು, ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್‌ ಪದವಿ ಓದುತ್ತಿದ್ದ.

Leave a Reply

Your email address will not be published. Required fields are marked *

error: Content is protected !!