November 23, 2026

ಧರ್ಮಸ್ಥಳದ ಸೌಜನ್ಯ ಪ್ರಕರಣ: ಮಂಗಳೂರಿನ ಎಸ್‌ಐಟಿ ಕಚೇರಿಗೆ ಬ್ಯಾಗ್ ತುಂಬಾ ದಾಖಲೆಯೊಂದಿಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್

0
image_editor_output_image-146943838-1795422720600

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಯನ್ನ ವಿಶೇಷ ತನಿಖಾ ತಂಡ ಚುರುಕುಗೊಳಿಸಿದೆ. ಈ ಹಿನ್ನೆಲೆ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಅವರು ಮಂಗಳೂರಿನ ಎಸ್‌ಐಟಿ ಕಚೇರಿಗೆ ಆಗಮಿಸಿದ್ದು, ಬ್ಯಾಗ್ ತುಂಬಾ ದಾಖಲೆಗಳನ್ನು ತಂದಿದ್ದಾರೆ.

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ಎಸ್‌ಐಟಿ ಅಧಿಕಾರಿಗಳಿಗೆ ಸಲ್ಲಿಸುವಂತೆ ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆ ಗಿರೀಶ್ ಮಟ್ಟಣ್ಣನವರ್ ಅವರು ಹಲವು ಕಡತಗಳು ಹಾಗೂ ಪತ್ರಿಕಾ ವರದಿಗಳನ್ನು ಸಂಗ್ರಹಿಸಿ ಕಚೇರಿಗೆ ಆಗಮಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!