November 29, 2026

ವಿಟ್ಲ ಮೇಗಿನಪೇಟೆಯ ಏರ್ ಸೌಂಡ್ಸ್ ಇಬ್ರಾಹಿಮ್ (ಇಬ್ಬಚ್ಚ) ನಿಧನ

0
image_editor_output_image521725175-1795966845053

ವಿಟ್ಲ: ವಿಟ್ಲ ಮೇಗಿನಪೇಟೆ ನಿವಾಸಿ, ವಿಟ್ಲ ಕೇಂದ್ರ ಜುಮಾ ಮಸೀದಿಯ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಏರ್ ಸೌಂಡ್ಸ್ ಮಾಲಕರಾದ ಇಬ್ರಾಹಿಮ್ (ಇಬ್ಬಚ್ಚ) (75) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಒಬ್ಬ ಪುತ್ರ ಮತ್ತು ನಾಲ್ವರು ಪುತ್ರಿಯರು ಇದ್ದಾರೆ.

ಇಬ್ರಾಹಿಮ್ ಅವರು ವಿಟ್ಲ ಕೇಂದ್ರ ಜುಮಾ ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅವರ ನಿಧನಕ್ಕೆ ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಹಿತೈಷಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!